ದ.ಕ. ಜಿಲ್ಲೆಯಲ್ಲಿ ಶುಕ್ರವಾರ 139 ಮಂದಿಗೆ ಕೊರೋನ ಪಾಸಿಟಿವ್

Spread the love

ದ.ಕ. ಜಿಲ್ಲೆಯಲ್ಲಿ ಶುಕ್ರವಾರ 139 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶುಕ್ರವಾರ ಒಂದೇದಿನ ಬರೋಬ್ಬರಿ 139 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಬಹುತೇಕ ಪ್ರಕರಣಗಳಲ್ಲಿ ಸೋಂಕಿನ ಮೂಲವೇ ಪತ್ತೆಯಾಗದಿರುವುದು ಜಿಲ್ಲೆಯನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ಇನ್ನು ಆಶಾದಾಯಕ ಬೆಳವಣಿಗೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 51 ಮಂದಿ ಸೋಂಕು ಮುಕ್ತರಾಗಿ ಮನೆಗೆ ಮರಳಿದ್ದಾರೆ.

ಸೋಂಕಿತರ ಪೈಕಿ ಬಹುತೇಕರಿಗೆ ಸೋಂಕಿನ ಮೂಲ ಪತ್ತೆಯಾಗಿಲ್ಲ. 15 ಪ್ರಕರಣಗಳಲ್ಲಿ ಸೋಂಕು ಮೂಲ ಇನ್ನೂ ಪ್ರಗತಿಯಲ್ಲಿದ್ದರೆ, ಉಳಿದವು ಹೆಚ್ಚಿನರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುವವರಾಗಿದ್ದಾರೆ.


Spread the love