ಧನ್ವಂತರಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಪೂಜಾ ಕಾರ್ಯಕ್ರಮ

Spread the love

ಧನ್ವಂತರಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಪೂಜಾ ಕಾರ್ಯಕ್ರಮ

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಯುಷ್ ಆಸ್ಪತ್ರೆ.ಯಲ್ಲಿ ಧನ್ವಂತರಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ, ಡಾ. ವಿನಯ್ ಆಳ್ವ, ಡಾ. ಹನಾ ಶೆಟ್ಟಿ, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಜಿತ್ ಎಂ, ಆಳ್ವಾಸ್ ನಾಚ್ಯುರೋಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವನಿತ ಎಸ್ ಶೆಟ್ಟಿ, ಆಳ್ವಾಸ್ ಹೊಮಿಯೇಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರೋಷನ್ ಪಿಂಟೊ, ಆಳ್ವಾಸ್ ನಿರಾಮಾಯ ಮಲ್ಟಿ ಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ. ಸುರೇಖ ಪೈ ಹಾಗು ಅತಿಥಿಗಳು ಉಪಸ್ಥಿತರಿದ್ದರು.


Spread the love