ನವಮಂಗಳೂರು ಬಂದರಿಗೆ ರಾಜ್ಯಪಾಲ ಗೆಹ್ಲೋಟ್ ಭೇಟಿ

Spread the love

ನವಮಂಗಳೂರು ಬಂದರಿಗೆ ರಾಜ್ಯಪಾಲ ಗೆಹ್ಲೋಟ್ ಭೇಟಿ

ಮಂಗಳೂರು: ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ನವ ಮಂಗಳೂರು ಬಂದರಿಗೆ ಭೇಟಿ ನೀಡಿದರು.

ಈ ವೇಳೆ ಬಂದರು ಮಂಡಳಿಯ ಅಧ್ಯಕ್ಷರಾದ ಡಾ. ಎ ವಿ ರಮಣ ಮತ್ತು ಸಹಾಯಕರಾದ ಕೆ ಜಿ ನಾಥ್ ಅವರು ರಾಜ್ಯಪಾಲರನ್ನು ಸ್ವಾಗತಿಸಿದರು.


Spread the love