ನೂತನ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ರವರಿಗೆ ಸಂಸದ ಕೋಟ, ಶಾಸಕ ಯಶ್ಪಾಲ್ ಅಭಿನಂದನೆ

Spread the love

ನೂತನ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ರವರಿಗೆ ಸಂಸದ ಕೋಟ, ಶಾಸಕ ಯಶ್ಪಾಲ್ ಅಭಿನಂದನೆ

ಉಡುಪಿ: ಭಾರತ ದೇಶದ 15ನೇ ಉಪ ರಾಷ್ಟ್ರಪತಿಗಳಾಗಿ ಆಯ್ಕೆಯಾದ ಸಿ. ಪಿ. ರಾಧಾಕೃಷ್ಣನ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಯವರೊಂದಿಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ  ಬಿ. ಎನ್. ಶಂಕರ ಪೂಜಾರಿ ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments