Home Mangalorean News Kannada News ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

Spread the love

ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಹಸಿರು ಶಾಲು ಹೊದ್ದು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಯಡಿಯೂರಪ್ಪ ಅವರು ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.

ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಹೂಗುಚ್ಚ ನೀಡುವ ಮೂಲಕ ಯಡಿಯೂರಪ್ಪ ಅವರಿಗೆ ವಜುಭಾಯಿ ವಾಲ ಅವರು ಶುಭ ಕೋರಿದರು.


Spread the love

Exit mobile version