ನ.18:  ಉಡುಪಿ ಜಿಲ್ಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರವಾಸ

Spread the love

ನ.18:  ಉಡುಪಿ ಜಿಲ್ಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರವಾಸ

ಉಡುಪಿ: ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.


Spread the love

Leave a Reply

Please enter your comment!
Please enter your name here