ಪಕ್ಷೇತರ ಅಭ್ಯರ್ಥಿ ಆಸೀಫ್ ಹನನ್ ನಾಮಪತ್ರ ಹಿಂತೆಗೆದು ಕಾಂಗ್ರೆಸ್ ಗೆ ಸೇರ್ಪಡೆ

Spread the love

ಪಕ್ಷೇತರ ಅಭ್ಯರ್ಥಿ ಆಸೀಫ್ ಹನನ್ ನಾಮಪತ್ರ ಹಿಂತೆಗೆದು ಕಾಂಗ್ರೆಸ್ ಗೆ ಸೇರ್ಪಡೆ

ಉಡುಪಿ: ಪಕ್ಷೇತರ ಅಭ್ಯರ್ಥಿ ಆಸೀಫ್ ಹನನ್ ನಾಮಪತ್ರ ಹಿಂತೆಗೆದು ಕಾಂಗ್ರೆಸ್ ಗೆ ಸೇರ್ಪಡೆ ಕಾರ್ಯಕ್ರಮ ಕಾಪುವಿನಲ್ಲಿ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಆಸೀಫ್ ಜೊತೆ ಶೇಖ್ ಸೈಯದ್ ಅಹ್ಮದ್, ಇಬ್ರಾಹಿಂ ಅವರನ್ನು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್ ಮುಖಂಡರಾದ ನವೀನಚಂದ್ರ ಸುವರ್ಣ , ಶರ್ಫುದ್ದೀನ್ ಶೇಖ್, ರಾಜ್ ಶೇಖರ್ ಕೋಟ್ಯಾನ್, ದಿನೇಶ್ ಕೋಟ್ಯಾನ್, ಇಮ್ರಾನ್ ಮಜೂರು, ಫಾರೂಕ್ ಚಂದ್ರ ನಗರ, ಉಸ್ಮಾನ್ ಕಾಪು, ರಮೀಝ್ ಪಡುಬಿದ್ರಿ, ಹಮೀದ್ ಮುಳೂರು, ಆಸೀಫ್ ಮೂಳೂರು,ರಹೀಂ ಮಲ್ಲಾರ್ ಉಪಸ್ಥಿತರಿದ್ದರು.


Spread the love