Spread the love
ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಶುಕ್ರವಾರ ವಿಧಿವಶರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
Spread the love













