ಪರಿಷ್ಕೃತ ಆದೇಶ: ಇಂದು (ಜೂನ್ 16) ದ.ಕ.ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Spread the love

ಪರಿಷ್ಕೃತ ಆದೇಶ: ಇಂದು (ಜೂನ್ 16) ದ.ಕ.ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜೂನ್.16) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

Spread the love