ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ವರ್ಗಾವಣೆ, ಡಾ|ಚಂದ್ರಗುಪ್ತ ನೂತನ ಐಜಿಪಿ

Spread the love

ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ವರ್ಗಾವಣೆ, ಡಾ|ಚಂದ್ರಗುಪ್ತ ನೂತನ ಐಜಿಪಿ

ಮಂಗಳೂರು: ಪಶ್ಚಿಮ ವಲಯ ಐಜಿಪಿ ಸೇರಿದಂತೆ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಪಶ್ಚಿಮ ವಲಯ ಐಜಿಪಿಯಾಗಿದ್ದು ದೇವಜ್ಯೋತಿ ರೇ ಅವರನ್ನು ದೂರು ಮತ್ತು ಮಾನವ ಹಕ್ಕು ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಿದ್ದು, ಮೈಸೂರು ನಗರ ಪೊಲೀಸ್ ಆಯುಕ್ತರಾಗಿದ್ದ ಡಾ ಚಂದ್ರಗುಪ್ತ ಅವರನ್ನು ಪಶ್ಚಿಮ ವಲಯದ ನೂತನ ಐಜಿಪಿಯಾಗಿ ನೇಮಕ ಮಾಡಲಾಗಿದೆ.


Spread the love

Leave a Reply

Please enter your comment!
Please enter your name here