ಪಿಲಿಕುಳ ಮೃಗಾಲಯ ಬಂದ್ ನ್ಯಾಯಾಲಯದಿಂದ ಯಾವುದೇ ಆದೇಶ ಬಂದಿಲ್ಲ

Spread the love

ಪಿಲಿಕುಳ ಮೃಗಾಲಯ ಬಂದ್ ನ್ಯಾಯಾಲಯದಿಂದ ಯಾವುದೇ ಆದೇಶ ಬಂದಿಲ್ಲ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ನಿರ್ವಹಣೆಯ ಬಗ್ಗೆ ಸ್ವೀಕೃತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಉಚ್ಚ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದು, ಇದುವರೆಗೆ ಯಾವುದೇ ತೀರ್ಪು/ನಿರ್ದೇಶನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಂದಿರುವುದಿಲ್ಲ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು ಪಿಲಿಕುಳ ಜೈವಿಕ ಉದ್ಯಾನವನವು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments