ಪೊಲೀಸ್ ಕಾನ್‌ಸ್ಟೆಬಲ್ ನೇಮಕಕ್ಕೆ ಅರ್ಜಿ ಆಹ್ವಾನ: ರಾಜ್ಯ ಸರ್ಕಾರ ಆದೇಶ

Spread the love

ಪೊಲೀಸ್ ಕಾನ್‌ಸ್ಟೆಬಲ್ ನೇಮಕಕ್ಕೆ ಅರ್ಜಿ ಆಹ್ವಾನ: ರಾಜ್ಯ ಸರ್ಕಾರ ಆದೇಶ
 

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 1137 ಪೊಲೀಸ್ ಸಿವಿಲ್‌ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್‌ ಇಲಾಖೆಯ ಆಧಿಕೃತ ವೆಬ್‌ಸೈಟ್‌ನಲ್ಲಿ ಅ. 20ರಿಂದ ಅರ್ಜಿ ಸಲ್ಲಿಸಬಹುದಾಗಿದೆ.

ನ.21 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ನ.23 ಶುಲ್ಕ ಪಾವತಿಸಲು ಕೊನೆ ದಿನವಾಗಿದೆ.

ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಗಾಗಿ https://ksp.karnataka.gov.in/ ಅಥವಾ https://ksp-recruitment.in/ ನೋಡಿ.


Spread the love

1 Comment

Comments are closed.