ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

Spread the love

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ಹೊಸದಿಲ್ಲಿ: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಹಾಗೂ ತಮ್ಮ ಸಚಿವ ಸಂಪುಟದ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆಯನ್ನು ಸ್ವೀಕರಿಸಿರುವ ರಾಷ್ಟ್ರಪತಿಗಳು, ಹೊಸ ಸರ್ಕಾರ ಅಧಿಕಾರಕ್ಕೇರುವ ತನಕ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನಿ ಹಾಗೂ ಅವರ ಸಚಿವ ಸಂಪುಟವನ್ನು ಕೋರಿದ್ದಾರೆ.


Spread the love

Leave a Reply