ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ : ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Spread the love

ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ : ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸೆ.9ಕ್ಕೆ ವಿಚಾರಣೆಯನ್ನು ಮುಂದೂಡಿದೆ‌.

Spread the love
Subscribe
Notify of

0 Comments
Inline Feedbacks
View all comments