ಫೆ.7: ಕಥೊಲಿಕ್ ಸಭಾ ಉಡುಪಿ ವಲಯದಿಂದ ರಕ್ತದಾನ ಶಿಬಿರ

Spread the love

ಫೆ.7: ಕಥೊಲಿಕ್ ಸಭಾ ಉಡುಪಿ ವಲಯದಿಂದ ರಕ್ತದಾನ ಶಿಬಿರ

ಉಡುಪಿ: ಕಥೊಲಿಕ್ ಸಭಾ ಉಡುಪಿ ವಲಯ, ಘಟಕ ಹಾಗೂ ಉಡುಪಿ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ವತಿಯಿಂದ ಫೆಬ್ರವರಿ 7 ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 12.30 ರವರಗೆ ಉಡುಪಿ ಶೋಕ ಮಾತಾ ಇಗರ್ಜಿಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ರಕ್ತದಾನ ಶಿಬಿರದಲ್ಲಿ ಉಡುಪಿ ವಲಯದ 9 ಚರ್ಚು ಘಟಕಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಲಯಾಧ್ಯಕ್ಷ ರೊನಾಲ್ಡ್ ಡಿ’ಆಲ್ಮೇಡಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love