ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ ಇಬ್ಬರ ಬಂಧನ

Spread the love

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಓಡಾಡುವ ವಾಹನಗಳ ನೋಂದಣಿ ಅಂಕೆ-ಸಂಖ್ಯೆಗಳ ಅಧಾರದಲ್ಲಿ ಮಟ್ಕಾ ಜೂಜಾಟ ಕೃತ್ಯದಲ್ಲಿ ತೊಡಗಿದ್ದ ಇಬ್ಬರುನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಬಂದಿತರನ್ನು  ಬಂಟ್ವಾಳ ನಿವಾಸಿ ಗುರುರಾಜ್ (32) ಹಾಗೂ ಮಂಜೇಶ್ವರ, ಕೇರಳ ನಿವಾಸಿ ಚಿದನ್ (40) ಎಂದು ಗುರುತಿಸಲಾಗಿದೆ.

ಆರೋಪಿತರಿಂದ‌ ಮಟ್ಕಾ ಚೀಟಿ ವ್ಯವಹಾರದಿಂದ ಪಡೆದ ರೂ. 2,240/- ನಗದು ಹಣ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ:- 82/2024, ಕಲಂ: 78  ಕೆ ಪಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


Spread the love

Leave a Reply