Home Mangalorean News Kannada News ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಿತೃ ವಿಯೋಗ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಿತೃ ವಿಯೋಗ

Spread the love

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಿತೃ ವಿಯೋಗ
ಮುಂಬಯಿ: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಂದೆ ಸುರೇಂದ್ರ ಎಸ್.ಶೆಟ್ಟಿ (75) ಅವರು ಇಂದಿಲ್ಲಿ ಅಂಧೇರಿ ಪಶ್ಚಿಮದ ವರ್ಸೋವಾದ ಸ್ವನಿವಾಸದಲ್ಲಿ ಹೃದಯಘಾತದಿಂದ ನಿಧನ ಹೊಂದಿದರು.

surendra-shetty-01

ಮೃತರು ದಕ್ಷಿಣ ಕನ್ನಡದ ಮಂಗಳೂರಿನ ಕೌಡೂರುನವರಾಗಿದ್ದು, ಪತ್ನಿ ಸುನಂಂದಾ ಶೆಟ್ಟಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಶಮೀತಾ ಶೆಟ್ಟಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಬೆಳಿಗ್ಗೆ 9.30 ಗಂಟೆಗೆ ವಿಲೇಪಾರ್ಲೆ ಪಶ್ಚಿಮದಲ್ಲಿ ನೇರವೇರಲಿದೆ.


Spread the love

Exit mobile version