ಬಿಕರ್ನಕಟ್ಟೆಯಲ್ಲಿರುವ ಬಾಲ ಯೇಸು ಪುಣ್ಯಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ ನೊವೇನ

Spread the love

ಬಿಕರ್ನಕಟ್ಟೆಯಲ್ಲಿರುವ ಬಾಲ ಯೇಸು ಪುಣ್ಯಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ ನೊವೇನ

ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಬಾಲ ಯೇಸು ಪುಣ್ಯಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ 9 ದಿನಗಳ ನೊವೇನವು ದಿನಂಪ್ರತಿ ನಡೆಯುತ್ತದೆ.

ಪ್ರತಿ ದಿನ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ಹಾಗೂ ಭಕ್ತಾದಿಗಳಿಗೆ ಮಧ್ಯಾಹ್ನದ ಬೋಜನವಿದ್ದು ಪ್ರತಿ ದಿನ 5000 ದ ವರೆಗೆ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ತಮ್ಮ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ.

ಈ ನೊವೆನಾಗಳು ಮುಗಿದು ದಿನಾಂಕ 14, 15, 16ರಂದು ವಾರ್ಷಿಕೋತ್ಸವದ ಬಲಿಪೂಜೆಗಳು ನಡೆಯಲಿವೆ.


Spread the love