Home Mangalorean News Local News ಬಿಕರ್ನಕಟ್ಟೆಯಲ್ಲಿರುವ ಬಾಲ ಯೇಸು ಪುಣ್ಯಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ ನೊವೇನ

ಬಿಕರ್ನಕಟ್ಟೆಯಲ್ಲಿರುವ ಬಾಲ ಯೇಸು ಪುಣ್ಯಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ ನೊವೇನ

Spread the love

ಬಿಕರ್ನಕಟ್ಟೆಯಲ್ಲಿರುವ ಬಾಲ ಯೇಸು ಪುಣ್ಯಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ ನೊವೇನ

ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಬಾಲ ಯೇಸು ಪುಣ್ಯಕ್ಷೇತ್ರದ ವಾರ್ಷಿಕೋತ್ಸವದ ಅಂಗವಾಗಿ 9 ದಿನಗಳ ನೊವೇನವು ದಿನಂಪ್ರತಿ ನಡೆಯುತ್ತದೆ.

ಪ್ರತಿ ದಿನ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ಹಾಗೂ ಭಕ್ತಾದಿಗಳಿಗೆ ಮಧ್ಯಾಹ್ನದ ಬೋಜನವಿದ್ದು ಪ್ರತಿ ದಿನ 5000 ದ ವರೆಗೆ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ತಮ್ಮ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ.

ಈ ನೊವೆನಾಗಳು ಮುಗಿದು ದಿನಾಂಕ 14, 15, 16ರಂದು ವಾರ್ಷಿಕೋತ್ಸವದ ಬಲಿಪೂಜೆಗಳು ನಡೆಯಲಿವೆ.


Spread the love

Exit mobile version