ಬಿ.ಎಸ್.ವೈ ಆಶೀರ್ವಾದ ಪಡೆದ ಉಡುಪಿ ನೂತನ ಶಾಸಕ ಯಶ್ಪಾಲ್ ಸುವರ್ಣ

Spread the love

ಬಿ.ಎಸ್.ವೈ ಆಶೀರ್ವಾದ ಪಡೆದ ಉಡುಪಿ ನೂತನ ಶಾಸಕ ಯಶ್ಪಾಲ್ ಸುವರ್ಣ

ಬೆಂಗಳೂರು: ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ ಪಾಲ್ ಎ ಸುವರ್ಣ ರವರು ಇಂದು ಬೆಂಗಳೂರಿನಲ್ಲಿ ಪಕ್ಷದ ಹಿರಿಯ ಮುಖಂಡರೂ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರೂ, ಶಿಕಾರಿಪುರ ಕ್ಷೇತ್ರದ ನೂತನ ಶಾಸಕರಾದ ಬಿ ವೈ ವಿಜಯೇಂದ್ರ ರವರನ್ನು ಅಭಿನಂದಿಸಿದರು.


Spread the love

Leave a Reply

Please enter your comment!
Please enter your name here