ಬಿ.ಸಿ.ರೋಡ್ ಬಸ್ನಿಲ್ದಾಣ: 24 ರಂದು ಶಿಲಾನ್ಯಾಸ

Spread the love

ಮಂಗಳೂರು ಎಪ್ರಿಲ್ 22 (ಕನರ್ಾಟಕ ವಾತರ್ೆ):_ ಕನರ್ಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದ ವ್ಯಾಪ್ತಿಗೊಳಪಟ್ಟಿರುವ ಬಿ.ಸಿ.ರೋಡಿನಲ್ಲಿ ನೂತನ ಬಸ್ ನಿಲ್ದಾಣದ ಶಿಲಾನ್ಯಾಸ ಸಮಾರಂಭವನ್ನು ಏಪ್ರಿಲ್ 24 ರಂದು ಪೂವರ್ಾಹ್ನ 10 ಗಂಟೆಗೆ ತಾಲೂಕು ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ. ಶಿಲಾನ್ಯಾಸವನ್ನು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ನೆರವೇರಿಸುವರು. ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು


Spread the love