ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ 

Spread the love

ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ 

ಕುಂದಾಪುರ: ಸಂಸದರಾದ ಬಿ. ವೈ ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಬಿಜೂರಿನಲ್ಲಿ ಬೂತ್ ಸಂಖ್ಯೆ 67ರ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಅವರ ಮನೆಗೆ ನಾಮ ಫಲಕವನ್ನು ಅಂಟಿಸಿದರು.
ಶಾಸಕ ಸುಕುಮಾರ್ ಶೆಟ್ಟಿ, ತಾಲೂಕು ಬಿಜೆಪಿ ಅಧಕ್ಷ ದೀಪಕ್ ಕುಮಾರ್ ಶೆಟ್ಟಿ, ಪಕ್ಷದ ಕಾರ್ಯಕರ್ತರು ಮತ್ತು ಯುವಾ ಮೋರ್ಚಾ ಹಾಗೂ ಮಹಿಳಾ ಮೋರ್ಚಾದ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love