ಬೆಂಗಳೂರು: 70 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಕಟ

Spread the love

ಬೆಂಗಳೂರು: 70 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಕಟ

ಬೆಂಗಳೂರು: 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜಾನಪದ

ಶ್ರೀ ಬಸಪ್ಪ ಭರಮಪ್ಪ ಚೌಡ್ಕಿ-ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು-ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ-ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ-ಚಿತ್ರದುರ್ಗ
ಎಂ. ತೋಪಣ್ಣ-ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ-ವಿಜಯಪುರ
ಸಿಂಧು ಗುಜರನ್ದ-ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ-ಮೈಸೂರು.

ಸಾಹಿತ್ಯ ಕ್ಷೇತ್ರ

ಪ್ರೊ. ರಾಜೇಂದ್ರ ಚೆನ್ನಿ ಶಿವಮೊಗ್ಗ
ತುಂಬಾಡಿ ರಾಮಯ್ಯ ತುಮಕೂರು
ಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ ತುಮಕೂರು
ರಹಮತ್ ತರೀಕೆರೆ ಚಿಕ್ಕಮಗಳೂರು
ಹ.ಮ. ಪೂಜಾರ ವಿಜಯಪುರ

ಚಲನಚಿತ್ರ /ಕಿರುತೆರೆ
ಪ್ರಕಾಶ್ ರಾಜ್- ದಕ್ಷಿಣ ಕನ್ನಡ
ವಿಜಯಲಕ್ಷ್ಮೀ ಸಿಂಗ್- ಕೊಡಗು

ಆಡಳಿತ

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ

ಆಲಮ್ಮ ಮಾರಣ್ಣ- ತುಮಕೂರು
ಡಾ. ಜಯರಂಗನಾಥ್- ಬೆಂಗಳೂರು ಗ್ರಾಮಾಂತರ
ಸಂಗೀತ: ದೇವೆಂದ್ರಕುಮಾರ ಪತ್ತಾರ್- ಕೊಪ್ಪಳ, ಮಡಿವಾಳಯ್ಯ ಸಾಲಿ-ಬೀದರ್ ನೃತ್ಯ: ಪ್ರೊ. ಕೆ. ರಾಮಮೂರ್ತಿ ರಾವ್- ಮೈಸೂರು

ಸಮಾಜ ಸೇವೆ
ಮತಿ ಸೂಲಗಿತ್ತಿ ಈರಮ್ಮ-ವಿಜಯನಗರ
ಫಕ್ಕೀರಿ-ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ-ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ-ಉಡುಪಿ
ಕೋಣಂದೂರು ಲಿಂಗಪ್ಪ-ಶಿವಮೊಗ್ಗ
ಉಮೇಶ ಪಂಬದ -ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
ಕೆ.ದಿನೇಶ್- ಬೆಂಗಳೂರು
ಶಾಂತರಾಜು -ತುಮಕೂರು
ಜಾಫರ್ ಮೊಹಿಯುದ್ದೀನ್- ರಾಯಚೂರು
ಪೆನ್ನ ಓಬಳಯ್ಯ- ಬೆಂಗಳೂರು ಗ್ರಾಮಾಂತರ
ಬಾಯಿ ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ: ಜಕರಿಯ ಬಜಪೆ (ಸೌದಿ), ಪಿ ವಿ ಶೆಟ್ಟಿ (ಮುಂಬೈ)

ಪರಿಸರ: ರಾಮೇಗೌಡ- ಚಾಮರಾಜನಗರ, ಮಲ್ಲಿಕಾರ್ಜುನ ನಿಂಗಪ್ಪ- ಯಾದಗಿರಿ

ಕೃಷಿ: ಡಾ.ಎಸ್.ವಿ.ಹಿತ್ತಲಮನಿ-ಹಾವೇರಿ, ಎಂ ಸಿ ರಂಗಸ್ವಾಮಿ-ಹಾಸನ.

ಮಾಧ್ಯಮ: ಕೆ.ಸುಬ್ರಮಣ್ಯ-ಬೆಂಗಳೂರು, ಅಂಶಿ ಪ್ರಸನ್ನಕುಮಾರ್-ಮೈಸೂರು, ಬಿ.ಎಂ ಹನೀಫ್- ದಕ್ಷಿಣ ಕನ್ನಡ, ಎಂ ಸಿದ್ಧರಾಜು- ಮಂಡ್ಯ, ರಾಮಯ್ಯ ಚಿಕ್ಕಬಳ್ಳಾಪುರ, ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ, ಡಾ. ಆರ್. ವಿ ನಾಡಗೌಡ- ಗದಗ.


Spread the love
Subscribe
Notify of

0 Comments
Inline Feedbacks
View all comments