
Spread the love
ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ
ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ ಯನ್ನು ಅಂಗಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಸೋಮವಾರ ನೆರವೇರಿಸಿದರು .
ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ ವಿಕ್ರಮ್ ಅಮಟೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ, ಸುಳ್ಯ ತಹಶೀಲ್ದಾರೆ ಮಂಜುನಾಥ್, ಸಿಪಿಐ ರವೀಂದ್ರ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಹಾಗೂ ಇತರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Spread the love