
Spread the love
ಬೈಂದೂರು: ಐವತ್ತಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಎನ್ ಎಸ್ ಯು ಐ ಸೇರ್ಪಡೆ
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು ಐವತ್ತಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಎನ್ ಎಸ್ ಯು ಐ ಸೇರ್ಪಡೆಗೊಂಡಿದ್ದಾರೆ.
ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾರ್ಗದರ್ಶನದಲ್ಲಿ, ಎನ್ ಎಸ್ ಯು ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಯ್ಯದ್ ಫುರ್ಖಾನ್ ಯಾಸೀನ್ ನೇತೃತ್ವದಲ್ಲಿ ಬೈಂದೂರಿನ ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಯ್ಯದ್ ಫುರ್ಖಾನ್ ಯಾಸೀನ್, ಯೂತ್ ಕಾಂಗ್ರೆಸ್ ಮುಖಂಡ ಅನಿಶ್ ಬೈಂದೂರು, ಮುಖಂಡರಾದ ದಿಲೀಪ್ ಬೈಂದೂರು, ಶಬರೀಶ್ ಬೈಂದೂರು, ಸಯ್ಯದ್ ಅದ್ನಾನ್, ಜೋಯ್ ಹಡ್ವಿನ್ ಮೊದಲಾದವರು ಇದ್ದರು.
Spread the love