
Spread the love
ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮತದಾನ
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಕಂಚಿಕಾನ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಇಂದು ಬೆಳಿಗ್ಗೆ ಬಿಜೂರು ಸಮೀಪದ ಕಂಚಿಕಾನ್ ಮತಗಟ್ಟೆಗೆ ಆಗಮಿಸಿದ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
Spread the love