ಬೈಂದೂರು 14ನೇ ಸುತ್ತು ಪೂರ್ಣ: ಬಿಜೆಪಿಯ ಗುರುರಾಜ್ ಗಂಟಿಹೊಳೆ ಮುನ್ನಡೆ

Spread the love

ವಿಧಾನಸಭಾ ಚುನಾವಣೆ 2023 ಮತ ಎಣಿಕೆ – ಬೈಂದೂರು ವಿಧಾನಸಭಾ ಕ್ಷೇತ್ರ

  • ಬೈಂದೂರು ವಿಧಾನಸಭಾ ಕ್ಷೇತ್ರದ 14ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 75,282 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 64,078 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 11,204 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಬೈಂದೂರು ವಿಧಾನಸಭಾ ಕ್ಷೇತ್ರದ 9ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 47,627 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 42,529 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 5,098 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಬೈಂದೂರು ವಿಧಾನಸಭಾ ಕ್ಷೇತ್ರದ 8ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 42,820 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 38,450 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 4,370 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಬೈಂದೂರು ವಿಧಾನಸಭಾ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 36,606 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 34,374  ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 2,232 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಬೈಂದೂರು ವಿಧಾನಸಭಾ ಕ್ಷೇತ್ರದ 6ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 30,590 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 29,594 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 996 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಬೈಂದೂರು ವಿಧಾನಸಭಾ ಕ್ಷೇತ್ರದ 5ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 24,588 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 24,974 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 386 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಬೈಂದೂರು ವಿಧಾನಸಭಾ ಕ್ಷೇತ್ರದ 4ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 18,476 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 20,686 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಕೆ ಗೋಪಾಲ ಪೂಜಾರಿ 2,210 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Spread the love

Leave a Reply

Please enter your comment!
Please enter your name here