ಬ್ರಹ್ಮಾವರ: ಮಾಬುಕಳ ನಿವಾಸಿ ಸಾರಾ ಡೆಸಾ ನಾಪತ್ತೆ

Spread the love

ಬ್ರಹ್ಮಾವರ: ಮಾಬುಕಳ ನಿವಾಸಿ ಸಾರಾ ಡೆಸಾ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾ ಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಯುವತಿ 5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love