ಭಾರಿ ಮಳೆ ಹಿನ್ನಲೆ – ಜುಲೈ 5ರಂದು (ನಾಳೆ) ಉಡುಪಿ ಜಿಲ್ಲೆಯ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರಿ ಮಳೆ ಹಿನ್ನಲೆ – ಜುಲೈ 5ರಂದು (ನಾಳೆ) ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಂದು ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜುಲೈ 4 ರಿಂದ 5 ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.


Spread the love