Spread the love
ಭಾರಿ ಮಳೆ ಹಿನ್ನಲೆ; ಜು. 9ರಂದು ಉಡುಪಿ ಮತ್ತು ಕಾಪು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಡುಪಿ ಮತ್ತು ಕಾಪು ತಾಲೂಕು ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನೆರೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಜು. 9ರಂದು ಉಡುಪಿ ಮತ್ತು ಕಾಪು ತಾಲೂಕು ವ್ಯಾಪ್ತಿಯ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ನೀಡಿದ್ದಾರೆ.
Spread the love














Not for university..,digree college
Degree students will have class?
Degree students will have class? 66