ಭಾರೀ ಮಳೆ: ಬಂಟ್ವಾಳ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Torrential rain causing flood.
Spread the love

ಭಾರೀ ಮಳೆ: ಬಂಟ್ವಾಳ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬಂಟ್ವಾಳ: ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ ಜುಲೈ 4 ರಂದು ರಜೆ ಘೋಷಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments