ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ; ಮೃತರ ಸಂಖ್ಯೆ ಐದಕ್ಕೆ ಏರಿಕೆ

Spread the love

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ; ಮೃತರ ಸಂಖ್ಯೆ ಐದಕ್ಕೆ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಗುರುವಾರ ಮತ್ತೊಂದು ಬಲಿ ಪಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಐದಕ್ಕೇರಿದೆ.

ಶಕ್ತಿನಗರದ 80 ವರ್ಷದ ವೃದ್ಧೆಗೆ ರೋಗಿ ಸಂಖ್ಯೆ ಪಿ – 507 ರೊಂದಿಗೆ ಸಂಪರ್ಕದೊಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿತ್ತು. ಗುರುವಾರ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


Spread the love