ಮಂಗಳೂರು ಅಂ.ರಾ.ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ – ಓರ್ವನ ಬಂಧನ

Spread the love

ಮಂಗಳೂರು ಅಂ.ರಾ.ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ – ಓರ್ವನ ಬಂಧನ

ಮಂಗಳೂರು : ಇಲ್ಲಿನ ಅಂ.ರಾ.ವಿಮಾನ ನಿಲ್ದಾಣದಲ್ಲಿ 25,45,920 ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ ಅಧಿಕಾರಿಗಳು ಪತ್ತೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ.

ಕಾಸರಗೋಡು ನಿವಾಸಿ ಸುಮೇಶ್ ಬಂಧಿತ ಆರೋಪಿ. ಈತ ಎಲೆಕ್ನಿಕ್ ಕುಕ್ಕರ್ ಒಳಗೆ ಚಿನ್ನ ಇಟ್ಟು ಸಾಗಾಟ ಮಾಡಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು


Spread the love