Home Mangalorean News Kannada News ಮಂಗಳೂರು:  ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು:  ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Spread the love

ಮಂಗಳೂರು:  ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು:  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಪುದು ಮೌಲಾನ ಆಜಾದ್ ಮಾದರಿ ಶಾಲೆಗೆ ಭೌತಶಾಸ್ತ್ರ ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಎಂ.ಎಸ್ಸಿ (ಫಿಸಿಕ್ಸ್) ವಿದ್ಯಾರ್ಹತೆ ಹೊಂದಿದ್ದು, ವೇತನ ರೂ.14 ಸಾವಿರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9972633182 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version