ಮಂಗಳೂರು ಏರ್ ಪೋಟ್೯ : ಸೋಮವಾರ ಸಾರ್ವಜನಿಕ ಪ್ರವೇಶ ನಿರ್ಬಂಧ

Spread the love

ಮಂಗಳೂರು ಏರ್ ಪೋಟ್೯ : ಸೋಮವಾರ ಸಾರ್ವಜನಿಕ ಪ್ರವೇಶ ನಿರ್ಬಂಧ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ 18 ಸೋಮವಾರ ಬೆಳಿಗ್ಗೆ 11 ಗಂಟೆಯಿಂದ ಸಂಪೂರ್ಣ ಸ್ಯಾನಿಟೈಸೇಶನ್ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Spread the love