ಮಂಗಳೂರು: ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ ; ಹಲವು ವಾಹನಗಳಿಗೆ ಬೆಂಕಿ

Spread the love

ಮಂಗಳೂರು: ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ ; ಹಲವು ವಾಹನಗಳಿಗೆ ಬೆಂಕಿ

ಮಂಗಳೂರು: ನಗರದ ಜಪ್ಪಿನಮೊಗರು ಪ್ರದೇಶದ ಗ್ಯಾರೇಜ್ ಒಂದರಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು , ಹಲವು ವಾಹನಗಳಿಗೆ ಬೆಂಕಿ ತಗುಲಿ ಭಸ್ಮವಾಗಿದೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಪೊಲೀಸರು ಮತ್ತು ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸಲಾಗಿದೆ

ಟ್ರಾನ್ಸ್‌ ಫಾರ್ಮರ್ ಬ್ಲಾಸ್ಟ್ ನಿಂದ ಬೆಂಕಿ ಉಂಟಾಗಿದೆ ಎನ್ನಲಾಗಿದೆ


Spread the love