Home Mangalorean News Kannada News ಮಂಗಳೂರು: ದುಷ್ಕರ್ಮಿಗಳಿಂದ ಇಬ್ಬರ ಮೇಲೆ ತಲಾವಾರು ದಾಳಿ, ಒರ್ವ ಮೃತ್ಯು

ಮಂಗಳೂರು: ದುಷ್ಕರ್ಮಿಗಳಿಂದ ಇಬ್ಬರ ಮೇಲೆ ತಲಾವಾರು ದಾಳಿ, ಒರ್ವ ಮೃತ್ಯು

Spread the love

ಮಂಗಳೂರು: ದುಷ್ಕರ್ಮಿಗಳಿಂದ ಇಬ್ಬರ ಮೇಲೆ ತಲಾವಾರು ದಾಳಿ, ಒರ್ವ ಮೃತ್ಯು

ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ತಲವಾರು ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಅಡ್ಡರು ಕೊಲ್ತಮಜಲು ಎಂಬಲ್ಲಿ ಮಂಗಳವಾರ ವರದಿಯಾಗಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ಇಮ್ಮಿಯಾಝ್ ಎಂದು ಗುರುತಿಸಲಾಗಿದೆ. ಕೊಲ್ಕಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ.

ಇಬ್ಬರೂ ಕೊಳ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.


Spread the love

Exit mobile version