
Spread the love
ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ವರ್ಗಾವಣೆ
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಹುದ್ದೆಯ ನಿರೀಕ್ಷೆಯ್ಲಲಿದ್ದ 2008 ರ ಬ್ಯಾಚ್ ನ ಅನುಪಮ್ ಅಗರ್ವಾಲ್ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಕುಲದೀಪ್ ಕುಮಾರ್ ಜೈನ್ ಗೆ ಯಾವುದೇ ಹುದ್ದೆ ತೋರಿಸಿಲ್ಲ.
Spread the love