ಮಂಗಳೂರು ನಗರ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ನೇಮಕ

Spread the love

ಮಂಗಳೂರು ನಗರ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ನೇಮಕ

ಮಂಗಳೂರು: ನಗರ ಅಪರಾಧ ವಿಭಾಗ (ಸಿಸಿಬಿ) ಯ ನೂತನ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಆಗಿದ್ದ ಶಿವಪ್ರಕಾಶ್ ನಾಯ್ಕ್ ಅವರನ್ನು ಲೋಕಾಯುಕ್ತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.


Spread the love