Spread the love
ಮಂಗಳೂರು: ನ.7 ರಂದು ಆಂಧ್ರಪ್ರದೇಶದ ರಾಜ್ಯಪಾಲರು ದ.ಕ. ಜಿಲ್ಲಾ ಪ್ರವಾಸ
ಮಂಗಳೂರು: ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರು ನ.7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನ.7 ರಂದು ಬೆಳಿಗ್ಗೆ 10:55 ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 11:25- ನಗರದ ಮಂಗಳಾದೇವಿ ದೇವಸ್ಥಾನ ರಸ್ತೆಯ ಮಂಕಿಸ್ಟ್ಯಾಂಡ್ ಎಂ.ಉದಯ ಕುಮಾರ್ ನಿವಾಸಕ್ಕೆ ಆಗಮನ, 12:40- ಮೂಡಬಿದ್ರೆ ತಾಲೂಕಿನ ಬೆಳುವಾಯಿ ಆಗಮನ, ಸಂಜೆ 4- ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ.
ನ.8 ಬೆಳಿಗ್ಗೆ 10:40- ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ಯಕ್ರಮ. ನ.9 ರಂದು ಸಂಜೆ 5:50 ಗಂಟೆಗೆ ರಾಜ್ಯಪಾಲರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Spread the love
            












