ಮಂಗಳೂರು ಪೊಲೀಸ್ ಆಯುಕ್ತರಾಗಿ ಟಿ.ಆರ್.ಸುರೇಶ್ ಕುಮಾರ್‌ ಅಧಿಕಾರ ಸ್ವೀಕಾರ

Spread the love

ಮಂಗಳೂರು ಪೊಲೀಸ್ ಆಯುಕ್ತರಾಗಿ ಟಿ.ಆರ್.ಸುರೇಶ್ ಕುಮಾರ್‌ ಅಧಿಕಾರ ಸ್ವೀಕಾರ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭ ವರ್ಗಾವರ್ಣೆಗೊಂಡಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಇಂದು ಮತ್ತೆ ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನಿರ್ಗಮನ ಪೊಲೀಸ್ ಆಯುಕ್ತರಾದ ವಿಪುಲ್ ಕುಮಾರ್ ಅವರು ಸುರೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

Spread the love