ಮಂಗಳೂರು: ಬೋಳೂರಿನ 58 ರ ಹರೆಯದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

Spread the love

ಮಂಗಳೂರು: ಬೋಳೂರಿನ 58 ರ ಹರೆಯದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಬೋಳೂರಿನ 58 ರ ಹರೆಯದ ಮಹಿಳೆಯಲ್ಲಿ ಕೊರೋನಾ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ.

ಮಹಿಳೆಗೆ ಮಂಗಳವಾರ ಜ್ವರ ಲಕ್ಷಣ ಕಂಡು ಬಂದಿದ್ದು ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಅವರ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ದೃಢಪಟ್ಟಿದೆ.


Spread the love