ಮಂಗಳೂರು ಮನಾಪಾ ಆಯುಕ್ತರಿಗೆ ಕೊರೋನಾ ಪಾಸಿಟಿವ್

Spread the love

ಮಂಗಳೂರು ಮನಾಪಾ ಆಯುಕ್ತರಿಗೆ ಕೊರೋನಾ ಪಾಸಿಟಿವ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಭಾನುವಾರ ಕೋರೊನಾ ಪಾಸಿಟಿವ್ ದೃಢಗೊಂಡಿದೆ.

ಮಾಹಿತಿಗಳ ಪ್ರಕಾರ ಎರಡು ದಿನಗಳ ಹಿಂದೆ ಆಯುಕ್ತರಿಗೆ ಜ್ವರ ಕಾಣಿಸಿಕೊಂಡಿದ್ದು ಅವರ ಗಂಟಲ ದ್ರವವನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಿದಾಗ ಅವರಿಗೆ ಕೋವಿಡ್ -19 ಪಾಸಿಟಿವ್ ಇರುವುದು ಕಂಡುಬಂದಿದೆ

ಪ್ರಸ್ತುತ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love