ಮಂಗಳೂರು ಮಹಾನಗರ ಪಾಲಿಕೆ ಮತದಾನ ಮಾಡಿದ ಮತದಾರ ಬಂಧುಗಳಿಗೆ ಅಭಿನಂದನೆ

ಮಂಗಳೂರು ಮಹಾನಗರ ಪಾಲಿಕೆ ಮತದಾನ ಮಾಡಿದ ಮತದಾರ ಬಂಧುಗಳಿಗೆ ಅಭಿನಂದನೆ

ಮಂಗಳೂರು: ಮಹಾನಗರ ಪಾಲಿಕೆಗೆ  ನಡೆದ ಚುನಾವಣೆಯಲ್ಲಿ ಮಂಗಳೂರು ಮಹಾನಗರದ ಮತದಾನ ಮಾಡಿದ ಮತದಾರ ಬಂದು ಭಾಂದವರು ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಬೃಹತ್ ಅಂತರದ ಮತಗಳನ್ನು ನೀಡಿ ಭರ್ಜರಿ ಜಯಗಳಿಸುವ ಮುಖಾಂತರ ಮಹಾನಗರ ಪಾಲಿಕೆಯ ಆಡಳಿತವನ್ನು ಭಾರತೀಯ ಜನತಾ ಪಾರ್ಟಿಗೆ ನೀಡಿದ ಎಲ್ಲಾ ಮತದಾರರಿಗೆ ಪಕ್ಷದ ಗೆಲುವಿಗಾಗಿ ದುಡಿದ ಕಾರ್ಯಕರ್ತ ಬಂಧುಗಳಿಗೆ ಅಭಿನಂಧನೆ ಮತ್ತು ಧನ್ಯವಾದವನ್ನು ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು ಹಾಗೂ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Leave a Reply

  Subscribe  
Notify of