ಮಂಗಳೂರು: ವಿದೇಶಗಳಲ್ಲಿ ಇಂಜಿನಿಯರಿಂಗ್ ಉದ್ಯೋಗಾವಕಾಶ

Spread the love

ಮಂಗಳೂರು: ವಿದೇಶಗಳಲ್ಲಿ ಇಂಜಿನಿಯರಿಂಗ್ ಉದ್ಯೋಗಾವಕಾಶ

ಮಂಗಳೂರು: ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ (PLI), ವಾರ್ಷಿಕ ಬೋನಸ್, ಸೇವಾ ಬೋನಸ್, ಕೆಫೆಟೇರಿಯಾ ಭತ್ಯೆಗಳನ್ನು ನೀಡಲಾಗುತ್ತದೆ. ಇಂಗ್ಲಿμï ಭಾಷೆ ಕಡ್ಡಾಯವಾಗಿ ತಿಳಿದಿರಬೇಕು.

ಅಭ್ಯರ್ಥಿಗಳನ್ನು ಆನ್‍ಲೈನ್ ಸಂದರ್ಶನ ಹಾಗೂ ಪ್ರಾಯೋಗಿಕ ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು ಇಮೇಲ್ hr.imck@gmail.com ಗೆ ಕಳುಹಿಸಿ ಕೊಡಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ 2ನೇ ಮಹಡಿ ಉರ್ವ ಮಾರುಕಟ್ಟೆ ಕಟ್ಟಡ, ಅಶೋಕನಗರ ಮಂಗಳೂರು, ದೂರವಾಣಿ ಸಂಖ್ಯೆ 0824-2453222 ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 9606492213 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love