
Spread the love
ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ತಂದೆಯ ಬಂಧನ
ಮಂಗಳೂರು: ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ರೌಡಿ ಶೀಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದವಳು ಒಂದನೇ ತರಗತಿ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ರೌಡಿ ಶೀಟರ್ ಅಗಿದ್ದಾನೆ.
ಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Spread the love