ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಭೇಟಿ

Spread the love

ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಭೇಟಿ

ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ರವರು  ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಗಣೇಶ್ ಶೆಟ್ಟಿ, ಕೆ.ಪಿ. ಶೆಟ್ಟಿ, ಬಾಲಕೃಷ್ಣ ಕೊಟ್ಟಾರಿ, ಸಿಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಕಾರ್ಪೊರೇಟರ್ ಕೇಶವ ಮರೋಳಿ, ವಿಶ್ವಾಸ್ ದಾಸ್,ಗಂಗಾಧರ್, ನಾಗೇಶ್, ಜೋಯ್, ಕೇಶವ ಪ್ರಕಾಶ್, ನಾಗೇಶ್, ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.


Spread the love