ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 72ನೇ ಸ್ವಾತಂತ್ರ್ಯ ದಿನಾಚರಣೆ

Spread the love

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 72ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಮಾಜಿ ಸೈನಿಕರಾದ ಜಗದೀಶ್ ಪ್ರಭು ರವರು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಮಳಿಗೆಯ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಮೇನೇಜರ್ ಮುಸ್ತಫಾ, ಯೋಗೇಶ್ ಕುಮಾರ್,ಪ್ರಭಾಕರ್ ಕೆ, ಉಪಸ್ಥಿತರಿದ್ದರು. ರಾಘವೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


Spread the love