ಮಲಬಾರ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ 

Spread the love

ಮಲಬಾರ್  ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ 

ಉಡುಪಿ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನವನ್ನು ಕೇಕ್ ಕತ್ತರಿಸುವ ಮೂಲಕ ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.

ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಧ್ವಜಾರೋಹಣ ನೆರೆವರಿಸಿ ಕರ್ನಾಟಕ ರಾಜ್ಯೋತ್ಸದ ಶುಭಾಶಯ ತಿಳಿಸಿದರು.

ಪುರಂದರ ತಿಂಗಳಾಯ ಸ್ವಾಗತಿಸಿ ವಂದಿಸಿದರು.

ಶಾಖಾ ವ್ಯವಸ್ಥಾಪಕರಾದ ಮುಸ್ತಫಾ ಎ.ಕೆ ,ಹರೀಶ್ ಎಮ್.ಜಿ,ಗುರುರಾಜ್,ತಂಝೀಮ್ ಶಿರ್ವ ಸಿಬ್ಬಂದಿ,ಗ್ರಾಹಕರು,ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.


Spread the love