ಮಹಾಮಾಯ ರಥೋತ್ಸವ

Spread the love

ಮಹಾಮಾಯ ರಥೋತ್ಸವ

ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ವಾರ್ಷಿಕ ಮಹೋತ್ಸವದ ಮಹಾಮಾಯ ಬ್ರಹ್ಮರಥೋತ್ಸವ ಶನಿವಾರ ರಥಬೀದಿಯಲ್ಲಿ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು .

ಚಿತ್ರ : ಮಂಜು ನೀರೇಶ್ವಾಲ್ಯ


Spread the love